ಪದ್ಮಶ್ರೀ ಸಾಹುಕಾರ್ ಜಾನಕಿ ನಿಧನ

ಪದ್ಮಶ್ರೀ ಸಾಹುಕಾರ್ ಜಾನಕಿ ನಿಧನ

ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ (94) ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. 7 ದಶಕಗಳ ಸಿನಿಜೀವನದಲ್ಲಿ ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದರು.

Source: Zee Kannada News

More in Entertainment

Read the live feed on ZapIndies