ತೆಲಂಗಾಣ ಸರ್ಕಾರ ಸಿನಿಮಾ ಟಿಕೆಟ್ ದರಗಳಿಗೆ ಹೊಸ ನಿಯಮ ಜಾರಿಗೊಳಿಸಿದ್ದು, ಸಿಂಗಲ್ ಸ್ಕ್ರೀನ್‌ಗಳಲ್ಲಿ ಗರಿಷ್ಠ ₹300 ನಿಗದಿಪಡಿಸಿದೆ. ಮಲ್ಟಿಪ್ಲೆಕ್ಸ್‌ಗಳಲ್ಲಿ 25% ಸೀಟುಗಳನ್ನು ಕಡಿಮೆ ದರದಲ್ಲಿ ಮೀಸಲಿಡಬೇಕು. ಕರ್ನಾಟಕದಲ್ಲಿ ಸೆಪ್ಟೆಂಬರ್‌ನಲ್ಲಿ ₹200 ಮಿತಿ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಸದ್ಯ ಯಾವುದೇ ನಿಯಮ ಜಾರಿಯಲ್ಲಿಲ್ಲ.
ತೆಲಂಗಾಣದಲ್ಲಿ ಸಿನಿಮಾ ಟಿಕೆಟ್ ದರ ನಿಗದಿ: ಕರ್ನಾಟಕದಲ್ಲಿ ಹೇಗಿದೆ?
Source: Asianet Suvarna News