ಹಿರಿಯ ನಟಿ ಸಾಹುಕಾರ್ ಜಾನಕಿ ನಿಧನ

ಹಿರಿಯ ನಟಿ ಸಾಹುಕಾರ್ ಜಾನಕಿ ನಿಧನ

ಪದ್ಮಶ್ರೀ ಪುರಸ್ಕೃತ ಹಿರಿಯ ನಟಿ ಸಾಹುಕಾರ್ ಜಾನಕಿ (95) ಅವರು ವರಮಹಾಲಕ್ಷ್ಮೀ ಹಬ್ಬದ ದಿನವಾದ ಇಂದು ಚೆನ್ನೈನಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, 1950ರಲ್ಲಿ ಎನ್ಟಿಆರ್ ಜೊತೆ 'ಸಾಹುಕಾರ್' ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಅವರು ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ಅಭಿನಯಿಸಿದ್ದರು.

Source: Asianet Suvarna News

More in Entertainment

Read the live feed on ZapIndies