ವರಮಹಾಲಕ್ಷ್ಮಿ ಹಬ್ಬಕ್ಕೆ ಡಿಸಿಎಂ ಪರಮೇಶ್ವರ್ ಗುಡ್ ನ್ಯೂಸ್: ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ

ವರಮಹಾಲಕ್ಷ್ಮಿ ಹಬ್ಬಕ್ಕೆ ಡಿಸಿಎಂ ಪರಮೇಶ್ವರ್ ಗುಡ್ ನ್ಯೂಸ್: ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ

ರಾಜ್ಯ ಸರ್ಕಾರ ವರಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ನಿವೇಶನ ರಹಿತರಿಗೆ ಗುಡ್ ನ್ಯೂಸ್ ನೀಡಿದೆ. ಡಿಸಿಎಂ ಡಾ.ಜಿ. ಪರಮೇಶ್ವರ್ ಅವರು ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಆದೇಶಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ 30x40 ಅಡಿ ಮತ್ತು ನಗರ ಪ್ರದೇಶಗಳಲ್ಲಿ 20x30 ಅಡಿ ಅಳತೆಯ ನಿವೇಶನಗಳನ್ನು ಸಿದ್ಧಪಡಿಸಲು ಸೂಚಿಸಲಾಗಿದೆ. ಸರ್ಕಾರಿ ಜಮೀನುಗಳನ್ನು ಗುರುತಿಸಿ ಪ್ರಕ್ರಿಯೆ ವೇಗಗೊಳಿಸುವಂತೆ ಕಂದಾಯ ಇಲಾಖೆಗೆ ಆದೇಶ ನೀಡಲಾಗಿದೆ.

Source: Zee Kannada News

More in Top Stories

Read the live feed on ZapIndies