ಕರ್ನಾಟಕ ಸರ್ಕಾರವು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ADB) ಸಹಯೋಗದೊಂದಿಗೆ 500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2,500 ಕೋಟಿ ಮೊತ್ತದ ಯೋಜನೆಗೆ ಒಪ್ಪಂದ ಮಾಡಿಕೊಂಡಿದೆ. 2026-2030ರ ಅವಧಿಯಲ್ಲಿ ಅನುಷ್ಠಾನಗೊಳ್ಳುವ ಈ ಯೋಜನೆಯಡಿ AI ಶಿಕ್ಷಣ, ಉಚಿತ ಸಾರಿಗೆ, ದ್ವಿಭಾಷಾ ಬೋಧನೆ ಮತ್ತು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಲಾಗುವುದು.
ಕರ್ನಾಟಕದ 500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ₹2,500 ಕೋಟಿ ಯೋಜನೆ
Source: OneIndia Kannada