ರಾಹುಲ್ ಪ್ರತಿಭಟನೆಗೆ ಮಣಿದ ದೆಹಲಿ ಪೊಲೀಸ್: ಪೆಲೆಟ್ ಗನ್ ಬಳಕೆ ಸಂಬಂಧ FIR ದಾಖಲು

ರಾಹುಲ್ ಪ್ರತಿಭಟನೆಗೆ ಮಣಿದ ದೆಹಲಿ ಪೊಲೀಸ್: ಪೆಲೆಟ್ ಗನ್ ಬಳಕೆ ಸಂಬಂಧ FIR ದಾಖಲು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರತಿಭಟನೆಗೆ ದೆಹಲಿ ಪೊಲೀಸರು ಮಣಿದು, ಜುಲೈ 20ರ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಸಂಬಂಧ ಎಫ್ಐಆರ್ ದಾಖಲಿಸಿದ್ದಾರೆ. 19 ವರ್ಷದ ವಿದ್ಯಾರ್ಥಿ ಸಾಹಿಲ್ ಲೋಚಾಬ್ ಅವರ ದೂರಿನ ಆಧಾರದಲ್ಲಿ ಈ ಎಫ್ಐಆರ್ ದಾಖಲಾಗಿದ್ದು, ಆರು ಗಂಟೆಗಳ ಪ್ರತಿಭಟನೆ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

Source: Prajavani

More in Top Stories

Read the live feed on ZapIndies