2027ರ ಏಕದಿನ ವಿಶ್ವಕಪ್ಗೆ ಉತ್ತಪ್ಪ ಅವರ ಭಾರತ ತಂಡ ಆಯ್ಕೆ

ಮಾಜಿ ವಿಕೆಟ್ ಕೀಪರ್ ರಾಬಿನ್ ಉತ್ತಪ್ಪ ಅವರು 2027ರ ಐಸಿಸಿ ಏಕದಿನ ವಿಶ್ವಕಪ್ಗೆ ತಮ್ಮ ನೆಚ್ಚಿನ 15 ಸದಸ್ಯರ ಭಾರತ ತಂಡವನ್ನು ಆಯ್ಕೆ ಮಾಡಿದ್ದಾರೆ. ವೈಭವ್ ಸೂರ್ಯವಂಶಿ ಮತ್ತು ಭುವನೇಶ್ವರ್ ಕುಮಾರ್ ಅವರನ್ನು ಸೇರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಮೊದಲಾದ ಪ್ರಮುಖ ಆಟಗಾರರು ತಂಡದಲ್ಲಿದ್ದಾರೆ.

Source: Kannada Dunia

More in Sports

Read the live feed on ZapIndies