ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರ ಅಮೆರಿಕ ಪ್ರವಾಸಕ್ಕೆ ವಿದೇಶಾಂಗ ಸಚಿವಾಲಯ ಅನುಮತಿ ನಿರಾಕರಿಸಿದೆ. ರಾಜಕೀಯ ಉದ್ದೇಶದಿಂದ ನಿರಾಕರಿಸಲಾಗಿದ್ದು, ಪ್ರವಾಸ ರದ್ದುಗೊಳಿಸಿ ಲಂಡನ್ನಿಂದ ಹೈದರಾಬಾದ್ಗೆ ಮರಳಲು ನಿರ್ಧರಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಪಾಲುದಾರಿಕೆಗಾಗಿ ಉದ್ದೇಶಿಸಿದ್ದ ಪ್ರವಾಸ ಎಂದು ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರೇವಂತ್ ರೆಡ್ಡಿ ಅಮೆರಿಕ ಪ್ರವಾಸಕ್ಕೆ ಕೇಂದ್ರದಿಂದ ನಿರಾಕರಣೆ
Source: Prajavani