ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ; ಕರಾವಳಿ, ಉತ್ತರ ಒಳನಾಡಿಗೆ ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ; ಕರಾವಳಿ, ಉತ್ತರ ಒಳನಾಡಿಗೆ ಭಾರಿ ಮಳೆ ಮುನ್ಸೂಚನೆ

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದ್ದು, ಆಗಸ್ಟ್ 23 ಮತ್ತು 24ರಂದು ಭಾರಿ ಮಳೆಯ ಸಾಧ್ಯತೆ ಇದೆ. ಗಂಟೆಗೆ 30-50 ಕಿ.ಮೀ ವೇಗದ ಗಾಳಿ ಬೀಸುವ ಮುನ್ಸೂಚನೆ ಇದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ.

Source: OneIndia Kannada

More in Science & Environment

Read the live feed on ZapIndies