ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ಪ್ರಕಾರ, ಆಗಸ್ಟ್ 23-24ರಂದು ಕರಾವಳಿ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಏಳು ದಿನಗಳಲ್ಲಿ ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬಿಸಿಲು, ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: 25 ಜಿಲ್ಲೆಗಳಿಗೆ ಎಚ್ಚರಿಕೆ
Source: Zee Kannada News