ಟಿ20 ವಿಶ್ವಕಪ್ ವಿಜೇತ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಮತ್ತೆ ಸ್ಥಾನ ಪಡೆಯಲು ನೆಟ್ಸ್ನಲ್ಲಿ ಬೆವರು ಸುರಿಸುತ್ತಿದ್ದಾರೆ. ಶ್ರೇಯಸ್ ಅಯ್ಯರ್ ಹೊಸ ನಾಯಕರಾಗಿದ್ದು, ಸೂರ್ಯಕುಮಾರ್ ದೇಶೀಯ ಕ್ರಿಕೆಟ್ನಲ್ಲಿ ಪ್ರದರ್ಶನ ನೀಡಿ ಕಮ್ಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ.
ಟೀಮ್ ಇಂಡಿಯಾ ಕಮ್ಬ್ಯಾಕ್ಗೆ ಸೂರ್ಯಕುಮಾರ್ ಕಠಿಣ ಅಭ್ಯಾಸ
Source: Zee Kannada News