ಓರ್ಮಾಕ್ಸ್ ಮೀಡಿಯಾ ಬಿಡುಗಡೆ ಮಾಡಿದ ಟಾಪ್ 10 ನಟಿಯರ ಪಟ್ಟಿಯಲ್ಲಿ ಸಮಂತಾ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ನಯನತಾರಾ ನಾಲ್ಕನೇ ಸ್ಥಾನಕ್ಕೆ ಜಿಗಿದಿದ್ದರೆ, ರಶ್ಮಿಕಾ ಮಂದಣ್ಣ ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಲಿಯಾ ಭಟ್ ಎರಡನೇ, ದೀಪಿಕಾ ಪಡುಕೋಣೆ ಮೂರನೇ ಸ್ಥಾನದಲ್ಲಿದ್ದಾರೆ.
ಸಮಂತಾ ಟಾಪ್; ರಶ್ಮಿಕಾ ಏಳನೇ ಸ್ಥಾನಕ್ಕೆ ಕುಸಿತ
Source: Filmibeat Kannada