ಬ್ಯಾಂಕ್ ಆಫ್ ಬರೋಡಾ ದೇಶಾದ್ಯಂತ 2,482 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಕರ್ನಾಟಕಕ್ಕೆ 130 ಹುದ್ದೆಗಳಿವೆ. ಪದವಿ ಮತ್ತು ಒಂದು ವರ್ಷದ ಬ್ಯಾಂಕಿಂಗ್ ಅನುಭವ ಇರುವವರು ಸೆಪ್ಟೆಂಬರ್ 7, 2026ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ, ಸಂದರ್ಶನ ಸೇರಿವೆ.
ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳಿಗೆ ಅರ್ಜಿ ಆಹ್ವಾನ
Source: Asianet Suvarna News