ರಾಜಸ್ಥಾನದ ಬಾಗ್ರು ವಿಧಾನಸಭಾ ಕ್ಷೇತ್ರದ ರಾಮ್ಪುರಾ-ಕನ್ವಾರ್ಪುರಾ ಗ್ರಾಮದಲ್ಲಿ ಶಿಥಿಲಾವಸ್ಥೆಯ ಸರ್ಕಾರಿ ಶಾಲೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಮತ್ತು ಕಾಕ್ರೋಚ್ ಜನತಾ ಪಕ್ಷದ (CJP) ತಂಡದ ನಡುವೆ ಘರ್ಷಣೆ ನಡೆದಿದೆ. ಹೊಸ ಕಟ್ಟಡಕ್ಕೆ ಸುಮಾರು 12 ಲಕ್ಷ ರೂ. ಅನುದಾನ ದೊರಕಿದ್ದರೂ ವಿದ್ಯಾರ್ಥಿಗಳು ಖಾಸಗಿ ಮನೆಯಲ್ಲಿ ಓದುತ್ತಿರುವುದು ಪ್ರಶ್ನೆಗೆ ಕಾರಣವಾಗಿದೆ. CJP ಶಿಕ್ಷಣ ಸಚಿವ ಮದನ್ ದಿಲಾವರ್ ವಿರುದ್ಧ ಆರೋಪ ಮಾಡಿದ್ದು, ಗ್ರಾಮಸ್ಥರು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿದ್ದಾರೆ.
ರಾಜಸ್ಥಾನದಲ್ಲಿ ಶಾಲೆ ವಿವಾದ ರಾಜಕೀಯ ಬಣ್ಣ ಪಡೆದಿದೆ
Source: Mangalorean