ರೈಲ್ವೆ ಮಂಡಳಿಯು ಮಂಗಳೂರು ರೈಲ್ವೆ ಜಾಲವನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲು ನಿರ್ಧರಿಸಿದೆ. ದಶಕಗಳ ಬೇಡಿಕೆಯ ಈಡೇರಿಕೆಯಾಗಿದ್ದು, ಆಡಳಿತ ಸುಧಾರಣೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ನಿರೀಕ್ಷೆ ಹೆಚ್ಚಿದೆ.
ಮಂಗಳೂರು ರೈಲ್ವೆ ಮೈಸೂರು ವಿಭಾಗಕ್ಕೆ ಸೇರ್ಪಡೆ
Source: News18 Kannada