ಪಿಯು ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ಘೋಷಣೆ

ಪಿಯು ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ಘೋಷಣೆ

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ರಾಜ್ಯದ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಉಚಿತ ನೋಟ್ಬುಕ್ ವಿತರಿಸುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ ಉಚಿತ ಪಠ್ಯಪುಸ್ತಕ ವಿತರಣೆ ಆರಂಭಿಸಲಾಗಿದ್ದು, ಶಿಕ್ಷಣ ಗುಣಮಟ್ಟ ಸುಧಾರಣೆಗೆ ಸರ್ಕಾರ ಬದ್ಧವಾಗಿದೆ ಎಂದರು.

Source: OneIndia Kannada

More in Top Stories

Read the live feed on ZapIndies