ಕಂಚಿನ ಪದಕಕ್ಕೆ ತೃಪ್ತಿಪಟ್ಟ ಟ್ರೀಸಾ–ಗಾಯತ್ರಿ ಜೋಡಿ

ಕಂಚಿನ ಪದಕಕ್ಕೆ ತೃಪ್ತಿಪಟ್ಟ ಟ್ರೀಸಾ–ಗಾಯತ್ರಿ ಜೋಡಿ

ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್ಶಿಪ್ನ ಮಹಿಳಾ ಡಬಲ್ಸ್ ಸೆಮಿಫೈನಲ್ನಲ್ಲಿ ಭಾರತದ ಟ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಜೋಡಿ ಚೀನಾದ ಲಿಯು ಶೆಂಗ್ ಶು ಮತ್ತು ಟ್ಯಾನ್ ನಿಂಗ್ ವಿರುದ್ಧ 21-18, 13-21, 8-21 ಅಂತರದಲ್ಲಿ ಸೋತು ಕಂಚಿನ ಪದಕಕ್ಕೆ ತೃಪ್ತಿಪಟ್ಟರು. 2011ರ ಜ್ವಾಲಾ ಗುಟ್ಟಾ-ಅಶ್ವಿನಿ ಪೊನ್ನಪ್ಪ ಅವರ ಕಂಚಿನ ನಂತರ ವಿಶ್ವ ಚಾಂಪಿಯನ್ಶಿಪ್ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಡಬಲ್ಸ್ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Source: Vishwavani

More in Sports

Read the live feed on ZapIndies