ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುಣೆಯಲ್ಲಿ ನಡೆದ 'ಚಾತ್ರೋನ್ ಕಿ ಗುಂಜ್' ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದ 70 ಕೋಟಿ ಮಹಿಳೆಯರೇ ರಾಷ್ಟ್ರದ ಶ್ರೇಷ್ಠ ಶಕ್ತಿ ಎಂದು ಹೇಳಿದರು. ಮನುಸ್ಮೃತಿ ಮಹಿಳೆಯರ ಸ್ವಾತಂತ್ರ್ಯವನ್ನು ನಿರ್ಬಂಧಿಸುವ ವಿಚಾರಧಾರೆಯನ್ನು ತೀವ್ರವಾಗಿ ಖಂಡಿಸಿದರು. ಈ ವೇಳೆ ಬುಡಕಟ್ಟು ವಿದ್ಯಾರ್ಥಿನಿ ನಿಶಾ ಅವರು ತಮ್ಮ ಸಮಸ್ಯೆಗಳನ್ನು ಪ್ರಸ್ತಾಪಿಸಿ ಮನವಿ ಸಲ್ಲಿಸಿದರು.
ರಾಹುಲ್ ಗಾಂಧಿ ಪುಣೆಯಲ್ಲಿ ಮಹಿಳಾ ಸಬಲೀಕರಣ ಕುರಿತು ಮಾತನಾಡಿದರು
Source: Mangalorean