ಮಾಯಾವತಿ ರಾಹುಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಮಾಯಾವತಿ ರಾಹುಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಂತರ್ ಮಂತರ್ನಲ್ಲಿ ಮೀಸಲಾತಿ ವಿರೋಧಿ ಪ್ರತಿಭಟನೆ ನಡೆಯುತ್ತಿದ್ದರೂ ರಾಹುಲ್ ಅವರು ಅಲ್ಲಿಗೆ ಹೋಗಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಲಿಲ್ಲ ಎಂದು ಆರೋಪಿಸಿದ್ದಾರೆ. ಆರ್ಥಿಕ ಆಧಾರದ ಮೇಲೆ ಮೀಸಲಾತಿ ಜಾರಿಗೊಳಿಸುವ ಬೇಡಿಕೆ ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Source: Mangalorean

More in Politics

Read the live feed on ZapIndies