BOB ನೇಮಕಾತಿ 2026: 2,482 ಹುದ್ದೆಗಳಿಗೆ ಅರ್ಜಿ ಆಹ್ವಾನ

BOB ನೇಮಕಾತಿ 2026: 2,482 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ (BOB) 2026ನೇ ಸಾಲಿನ ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಒಟ್ಟು 2,482 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಅರ್ಜಿ ಪ್ರಕ್ರಿಯೆ ಆಗಸ್ಟ್ 18ರಿಂದ ಆರಂಭವಾಗಿದ್ದು, ಸೆಪ್ಟೆಂಬರ್ 7 ಕೊನೆಯ ದಿನವಾಗಿದೆ. ಪದವೀಧರರಿಗೆ ಮತ್ತು ಬ್ಯಾಂಕಿಂಗ್ ಅನುಭವ ಹೊಂದಿರುವವರಿಗೆ ಅವಕಾಶವಿದ್ದು, ಸ್ಥಳೀಯ ಭಾಷಾ ಪ್ರಾವೀಣ್ಯತೆ ಕಡ್ಡಾಯವಾಗಿದೆ.

Source: Zee Kannada News

More in Business & Finance

Read the live feed on ZapIndies