ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಅಡ್ವಾನ್ಸ್ ಬುಕಿಂಗ್ ₹16.51 ಕೋಟಿ ದಾಟಿ, ಕಾಂತಾರ 2 ದಾಖಲೆ ಮುರಿದಿದೆ. 4 ವರ್ಷಗಳ ಬಳಿಕ ಯಶ್ ಕಮ್ ಬ್ಯಾಕ್ ಮಾಡುತ್ತಿರುವ ಈ ಚಿತ್ರಕ್ಕೆ ಹೈದರಾಬಾದ್‌ನಲ್ಲೂ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ ಸೇರಿದಂತೆ ಹಲವು ತಾರೆಯರು ಅಭಿನಯಿಸುತ್ತಿದ್ದಾರೆ.
ಟಾಕ್ಸಿಕ್ ಅಡ್ವಾನ್ಸ್ ಬುಕಿಂಗ್ ದಾಖಲೆ ಮುರಿದ ಯಶ್
Source: Filmibeat Kannada