ಭಾರತದ ಅನುಭವಿ ಸ್ಪಿನ್ನರ್ ಕರಣ್ ಶರ್ಮಾ ಅವರು ವೃತ್ತಿಪರ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ಶರ್ಮಾ ಅವರು ಭಾರತ ಪರ 1 ಟೆಸ್ಟ್, 1 ಟಿ20 ಮತ್ತು 2 ಏಕದಿನ ಪಂದ್ಯಗಳನ್ನಾಡಿದ್ದು, 4 ಐಪಿಎಲ್ ಪ್ರಶಸ್ತಿ ಗೆದ್ದಿದ್ದಾರೆ. ಮೂರು ವಿಭಿನ್ನ ತಂಡಗಳೊಂದಿಗೆ ಸತತ ಪ್ರಶಸ್ತಿ ಗೆದ್ದ ಏಕೈಕ ಆಟಗಾರ ಎಂಬ ಹೆಗ್ಗಳಿಕೆ ಅವರದ್ದು.
ಕರಣ್ ಶರ್ಮಾ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ
Source: Vishwavani