ಮುಂಗಾರು ಅಧಿವೇಶನದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ. ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಯುತ್ತಿದ್ದು, ರಾಜೀನಾಮೆ ಪಡೆಯಲೇಬೇಕೆಂದು ಬಿಜೆಪಿ-ಜೆಡಿಎಸ್ ಪಟ್ಟು ಹಿಡಿದಿವೆ. ಆಡಳಿತ ಪಕ್ಷವು ವಿಪಕ್ಷಗಳ ಆರೋಪಗಳನ್ನು ಎದುರಿಸಲು ಸಿದ್ಧತೆ ನಡೆಸಿದೆ.
ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು; ಬಿಜೆಪಿ ಬಿಗ್ ಪ್ಲಾನ್
Source: Zee Kannada News