ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಂಗಳೂರು ರೈಲ್ವೆ ವಿಭಾಗವನ್ನು ನೈಋತ್ಯ ರೈಲ್ವೆ ವ್ಯಾಪ್ತಿಗೆ ಸೇರಿಸಿರುವುದಾಗಿ ಘೋಷಿಸಿದ್ದಾರೆ. ಈ ನಿರ್ಧಾರವನ್ನು ಕೇರಳ ಮುಖ್ಯಮಂತ್ರಿ ವಿ.ಡಿ ಸತೀಶನ್ ಆಕ್ಷೇಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಕೇರಳದ ನಾಯಕರ ಸಂಕುಚಿತ ರಾಜಕೀಯವನ್ನು ಖಂಡಿಸಿ, ಕರಾವಳಿ ಕನ್ನಡಿಗರ ಹಕ್ಕುಗಳನ್ನು ಪ್ರಶ್ನಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.
ಮಂಗಳೂರು ರೈಲ್ವೆ ವಿಲೀನ: ಕೇರಳಕ್ಕೆ ಬಿಜೆಪಿ ಅಧ್ಯಕ್ಷರ ತಿರುಗೇಟು
Source: OneIndia Kannada