ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್ 24 ವಿದ್ಯುತ್ ವ್ಯತ್ಯಯ

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್ 24 ವಿದ್ಯುತ್ ವ್ಯತ್ಯಯ

ಬೆಸ್ಕಾಂ ಪ್ರಕಾರ, ಆಗಸ್ಟ್ 24ರ ಸೋಮವಾರ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಲ್ಲೇಶ್ವರಂ, ಎಂಎಸ್ಆರ್ ನಗರ, ಬಿಇಎಲ್ ರಸ್ತೆ, ಸದಾಶಿವನಗರ, ಕನಕಪುರ ಮುಖ್ಯ ರಸ್ತೆ, ದೊಡ್ಡಕಲ್ಲಸಂದ್ರ, ತಲಘಟ್ಟಪುರ ಸೇರಿದಂತೆ ಹಲವು ಭಾಗಗಳು ಪರಿಣಾಮಕ್ಕೆ ಒಳಗಾಗಲಿವೆ. ಸಾರ್ವಜನಿಕರು ಮೊಬೈಲ್, ಲ್ಯಾಪ್ಟಾಪ್ ಮುಂತಾದವುಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವಂತೆ ಸಲಹೆ ನೀಡಲಾಗಿದೆ.

Source: OneIndia Kannada

More in Top Stories

Read the live feed on ZapIndies