ಬಿ.ಆರ್. ಚೋಪ್ರಾ ಅವರ ಮಹಾಭಾರತ ಧಾರಾವಾಹಿಯಲ್ಲಿ ಕೃಪಿ ಪಾತ್ರದ ಮೂಲಕ ಖ್ಯಾತರಾದ ನಟಿ ಆಶಾ ಸಿಂಗ್ ಅವರು ಆಗಸ್ಟ್ 22ರಂದು ನಿಧನರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಕಿರುತೆರೆ ಮತ್ತು ಚಿತ್ರರಂಗದ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಹಾಭಾರತದ ಕೃಪಿ ಪಾತ್ರದ ನಟಿ ಆಶಾ ಸಿಂಗ್ ನಿಧನ
Source: News18 Kannada