ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಪಶುಸಂಗೋಪನೆ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ದರ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ.
ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ: ಚರ್ಚಿಸಿ ತೀರ್ಮಾನ ಎಂದ ಸಿಎಂ
Source: Vishwavani