ಶಾಲೆಯ ಮೆಟ್ಟಿಲಿಂದ ಬಿದ್ದು ಬಾಲಕಿ ಸಾವು

ಶಾಲೆಯ ಮೆಟ್ಟಿಲಿಂದ ಬಿದ್ದು ಬಾಲಕಿ ಸಾವು

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾದ್‌ನಗರದ ಇಂಡಿಯನ್ ಪಬ್ಲಿಕ್ ಶಾಲೆಯಲ್ಲಿ ಒಂಬತ್ತು ವರ್ಷದ ನಾಲ್ಕನೇ ತರಗತಿ ವಿದ್ಯಾರ್ಥಿನಿ ವರ್ಣಿಕಾ ಮೆಟ್ಟಿಲಿನಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾಳೆ. ಮೆಟ್ಟಿಲು ಇಳಿಯುವಾಗ ಜಾರಿ ಬಿದ್ದ ಆಕೆಯ ಮುಖಕ್ಕೆ ಗಂಭೀರ ಗಾಯಗಳಾಗಿ ಪ್ರಜ್ಞೆ ತಪ್ಪಿತ್ತು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Source: Vishwavani

More in Top Stories

Read the live feed on ZapIndies