ಉಪೇಂದ್ರ ಹುಟ್ಟುಹಬ್ಬಕ್ಕೆ 'ನೆಕ್ಸ್ಟ್ ಲೆವೆಲ್' ಫಸ್ಟ್ ಲುಕ್ ಬಿಡುಗಡೆ

ಉಪೇಂದ್ರ ಹುಟ್ಟುಹಬ್ಬಕ್ಕೆ 'ನೆಕ್ಸ್ಟ್ ಲೆವೆಲ್' ಫಸ್ಟ್ ಲುಕ್ ಬಿಡುಗಡೆ

ನಟ ಉಪೇಂದ್ರ ಅವರ ಹುಟ್ಟುಹಬ್ಬದಂದು ಅವರ ಹೊಸ ಚಿತ್ರ 'ನೆಕ್ಸ್ಟ್ ಲೆವೆಲ್'ನ ಫಸ್ಟ್ ಲುಕ್ ಪೋಸ್ಟರ್ ಅಧಿಕೃತವಾಗಿ ಬಿಡುಗಡೆಯಾಗಿದೆ. ಅರವಿಂದ್ ಕೌಶಿಕ್ ನಿರ್ದೇಶನದ ಈ ಪ್ಯಾನ್-ಇಂಡಿಯಾ ಚಿತ್ರ ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ತೆರೆಗೆ ಬರಲಿದೆ. ತರುಣ್ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರದಲ್ಲಿ ಆರಾಧನಾ ನಾಯಕಿಯಾಗಿದ್ದು, ನಿರಂಜನ್ ಸುಧೀಂದ್ರ ಪ್ರಮುಖ ಪಾತ್ರದಲ್ಲಿದ್ದಾರೆ.

Source: Vishwavani

More in Entertainment

Read the live feed on ZapIndies