ಶ್ರೀ ನಾರಾಯಣ ಗುರು ಸಮಾಧಿ ದಿನದ ಪ್ರಯುಕ್ತ ಸೆಪ್ಟೆಂಬರ್ 21, 2026ರಂದು ಕೇರಳದಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೂ ಈ ರಜೆ ಅನ್ವಯವಾಗಲಿದ್ದು, ಕೆಲವು ಸರ್ಕಾರಿ ಕಚೇರಿಗಳೂ ಬಂದ್ ಆಗಲಿವೆ. ಈ ರಜೆ ಕರ್ನಾಟಕಕ್ಕೆ ಅನ್ವಯವಾಗುವುದಿಲ್ಲ; ಸ್ಥಳೀಯ ಶಿಕ್ಷಣ ಇಲಾಖೆಯ ಅಧಿಕೃತ ಸೂಚನೆ ಪರಿಶೀಲಿಸುವಂತೆ ಸೂಚಿಸಲಾಗಿದೆ.
ಸೆಪ್ಟೆಂಬರ್ 21ರಂದು ಕೇರಳದ ಶಾಲೆಗಳಿಗೆ ರಜೆ ಘೋಷಣೆ
Source: Zee Kannada News